Skip to content
Hadith TranslationsHadith translations · ترجمة الأحاديث
Hadith · 4521 · ಕನ್ನಡSource ↗

ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ - Hadith Translation

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."
Narrated by
متفق عليه
Grade
صحيح

لا يحل لامرأة مسلمة تسافر مسيرة ليلة إلا ومعها رجل ذو حرمة منها

عن أبِي هُرَيْرَةَ رضي الله عنه قَالَ: قَالَ رَسُولُ اللهِ صَلَّى اللهُ عَلَيْهِ وَسَلَّمَ: «لَا يَحِلُّ لِامْرَأَةٍ مُسْلِمَةٍ تُسَافِرُ مَسِيرَةَ لَيْلَةٍ إِلَّا وَمَعَهَا رَجُلٌ ذُو حُرْمَةٍ مِنْهَا».

متفق عليه · صحيح

النص العربي والتخريج وجميع الترجمات

Other languages