Hadith · 65021 · ಕನ್ನಡSource ↗
“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ - Hadith Translation
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನನ್ನ ಹೊರತು ಯಾರೂ ನಿಮಗೆ ತಿಳಿಸಿಕೊಡದ ಒಂದು ಹದೀಸನ್ನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ನಿಮಗೆ ತಿಳಿಸಿಕೊಡುತ್ತೇನೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ."
- Narrated by
- متفق عليه
- Grade
- صحيح
Original Arabic text
إن من أشراط الساعة أن يرفع العلم، ويكثر الجهل، ويكثر الزنا، ويكثر شرب الخمر، ويقل الرجال، ويكثر النساء حتى يكون لخمسين امرأة القيم الواحد
عَنْ أَنَسٍ رَضِيَ اللَّهُ عَنْهُ، قَالَ: لَأُحَدِّثَنَّكُمْ حَدِيثًا سَمِعْتُهُ مِنْ رَسُولِ اللَّهِ صَلَّى اللهُ عَلَيْهِ وَسَلَّمَ لاَ يُحَدِّثُكُمْ بِهِ أَحَدٌ غَيْرِي: سَمِعْتُ رَسُولَ اللَّهِ صَلَّى اللهُ عَلَيْهِ وَسَلَّمَ يَقُولُ: «إِنَّ مِنْ أَشْرَاطِ السَّاعَةِ أَنْ يُرْفَعَ العِلْمُ، وَيَكْثُرَ الجَهْلُ، وَيَكْثُرَ الزِّنَا، وَيَكْثُرَ شُرْبُ الخَمْرِ، وَيَقِلَّ الرِّجَالُ، وَيَكْثُرَ النِّسَاءُ حَتَّى يَكُونَ لِخَمْسِينَ امْرَأَةً القَيِّمُ الوَاحِدُ».
متفق عليه · صحيح
النص العربي والتخريج وجميع الترجمات