Skip to content
Hadith TranslationsHadith translations · ترجمة الأحاديث
Hadith · 65821 · ಕನ್ನಡSource ↗

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣ ಹೊಂದಿದಾಗ, (ತಮ್ಮ ಹಿಂದೆ) ಒಂದು ದಿರ್ಹಮ್ ಆಗಲಿ, ಒಂದು ದೀನಾರ್ ಆಗಲಿ, ಓರ್ವ ದಾಸನನ್ನಾಗಲಿ, ಓರ್ವ ದಾಸಿಯನ್ನಾಗಲಿ ಅಥವಾ ಬೇರೇನನ್ನೂ ಬಿಟ್ಟುಹೋಗಲಿಲ್ಲ. ಕೇವಲ ತಮ್ಮ ಬಿಳಿ ಹೇಸರಗತ್ತೆ, ತಮ್ಮ ಆಯುಧ ಮತ್ತು ತಾವು ದಾನವಾಗಿ ನೀಡಿದ ಒಂದು ಭೂಮಿಯನ್ನು ಹೊರತುಪಡಿಸಿ - Hadith Translation

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಭಾವಮೈದುನ ಮತ್ತು ಉಮ್ಮುಲ್ ಮೂಮಿನೀನ್ ಜುವೈರಿಯಾ ಬಿಂತ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಸಹೋದರರಾದ ಅಮ್ರ್ ಬಿನ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣ ಹೊಂದಿದಾಗ, (ತಮ್ಮ ಹಿಂದೆ) ಒಂದು ದಿರ್ಹಮ್ ಆಗಲಿ, ಒಂದು ದೀನಾರ್ ಆಗಲಿ, ಓರ್ವ ದಾಸನನ್ನಾಗಲಿ, ಓರ್ವ ದಾಸಿಯನ್ನಾಗಲಿ ಅಥವಾ ಬೇರೇನನ್ನೂ ಬಿಟ್ಟುಹೋಗಲಿಲ್ಲ. ಕೇವಲ ತಮ್ಮ ಬಿಳಿ ಹೇಸರಗತ್ತೆ, ತಮ್ಮ ಆಯುಧ ಮತ್ತು ತಾವು ದಾನವಾಗಿ ನೀಡಿದ ಒಂದು ಭೂಮಿಯನ್ನು ಹೊರತುಪಡಿಸಿ."
Narrated by
رواه البخاري
Grade
صحيح

ما ترك رسول الله صلى الله عليه وسلم عند موته درهما ولا دينارا ولا عبدا ولا أمة ولا شيئا، إلا بغلته البيضاء، وسلاحه، وأرضا جعلها صدقة

عَنْ عَمْرِو بْنِ الحَارِثِ خَتَنِ رَسُولِ اللَّهِ صَلَّى اللهُ عَلَيْهِ وَسَلَّمَ أَخِي أُمِّ المؤمِنين جُوَيْرِيَةَ بِنْتِ الحَارِثِ رَضِيَ اللَّهُ عَنْهُم، قَالَ: مَا تَرَكَ رَسُولُ اللَّهِ صَلَّى اللهُ عَلَيْهِ وَسَلَّمَ عِنْدَ مَوْتِهِ دِرْهَمًا وَلاَ دِينَارًا وَلاَ عَبْدًا وَلاَ أَمَةً وَلاَ شَيْئًا، إِلَّا بَغْلَتَهُ البَيْضَاءَ، وَسِلاَحَهُ، وَأَرْضًا جَعَلَهَا صَدَقَةً.

رواه البخاري · صحيح

النص العربي والتخريج وجميع الترجمات

Other languages